ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ

ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ ಈ ಕೆಳಗಿನಂತಿವೆ : ಪ್ರಾಜೆಕ್ಟ್ ಮ್ಯಾನೇಜರ್ – 03ಪ್ರಾಜೆಕ್ಟ್ ಲೀಡ್ – 02ಬಿಸಿನೆಸದ ಅನಾಲಿಸ್ಟ್ – 04ಸೊಲ್ಯೂಷನ್ ಆರ್ಕಿಟೆಕ್ಟ್- 02ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 06ಸಾಫ್ಟ್‌ವೇರ್ ಇಂಜಿನಿಯರ್ – 06ಡೇಟಾಬೇಸ್ ಡಿಸೈನರ್ – 05ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 04ಸಿಸ್ಟಯ ಅಡ್ಮಿನಿಸ್ಟ್ರೇಟರ್ – 02ಟೆಸ್ಟ್ ಲೀಡ್ –…

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ 1

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ.…

IISC : ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

IISC : ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ 2

ಭಾರತೀಯ ಇನ್ಸ್ಟಿಟ್ಯೂಟ್ ನಲ್ಲಿರುವ ಅಂಡರ್ ಗ್ರಾಜ್ಯುಯೃಟ್ ಪ್ರೋಗ್ರಾಮ್ ಕಚೇರಿಯಲ್ಲಿ ಬೋಧಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯು ಸಂಪೂರ್ಣ ಗುತ್ತಿಗೆ ಆಧಾರದಲ್ಲಿ ಇರುತ್ತದೆ. ಹುದ್ದೆ : ಬೋಧಕರು ಹುದ್ದೆ ಸಂಖ್ಯೆ : 6 ( ಸಾಮಾನ್ಯ – 01, ಒಬಿಸಿ – 02, ಪ.ಜಾ- 01, ಪ.ಪಂ- 01, ಇಡ್ಬ್ಲೂಎಸ್ – 01) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-12-2021 ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಆನ್ಲೈನ್ ಅರ್ಜಿ ಸಲ್ಲಿಸಲು ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಬಹುದು.…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ತರಬೇತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ತರಬೇತಿ 3

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಅವಧಿಯು 2 ವರ್ಷದ್ದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು ದ್ವಿಪ್ರತಿಯಲ್ಲಿ ದೃಢೀಕೃತ ಪ್ರತಿಗಳೊಂದಿಗೆ ದಿನಾಂಕ 10-12-2021 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು. ವಿದ್ಯಾರ್ಹತೆ : ದ್ವಿತೀಯ ಪಿಯುಸಿ…

ಶಿವಮೊಗ್ಗ : ನ್ಯಾಯಾಲಯದಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜೊ ಸಲ್ಲಿಸಿ

ಶಿವಮೊಗ್ಗ : ನ್ಯಾಯಾಲಯದಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜೊ ಸಲ್ಲಿಸಿ 4

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಹುದ್ದೆ : ಪ್ರೊಸೆಸ್ ಜಾರಿಕಾರ ಹುದ್ದೆ ಸಂಖ್ಯೆ : 07 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-11-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2021 ( ರಾತ್ರಿ 11.59 ರವರೆಗೆ) ವಿದ್ಯಾರ್ಹತೆ :…

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ 5

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3…