ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅ.20 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿದೆ ಮಾಹಿತಿ. ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ…