ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು. ಹುದ್ದೆಯ ಹೆಸರು : ಕಿರಿಯ ಸಹಾಯಕ ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು ವಿದ್ಯಾರ್ಹತೆ : ಅರ್ಜಿ…