District Court Recruitment: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯದಲ್ಲಿ ಟೈಪಿಸ್ಟ್, ಪ್ಯೂನ್ ಉದ್ಯೋಗ; ಎಸ್ಎಸ್ಎಲ್ಸಿ, ಪಿಯುಸಿ ಆಗಿದ್ರೆ ಸಾಕು
Bangalore Rural District Court Recruitment : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ 58 ಪ್ಯೂನ್, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ … Read more