Tag: ATI Mysore

  • ATI ಮೈಸೂರು ; ಬೋಧಕ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ ;

    ಹುದ್ದೆ ವಿವರ : ಬೋಧಕರು ( ವಿಕೋಪ ನಿರ್ವಹಣಾ ಕೇಂದ್ರ) – 01
    ಬೋಧಕರು : 01
    ಒಟ್ಟು ಹುದ್ದೆ -02

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ. 27.09.2021ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ ಮೇಲ್ [email protected] ವಿಳಾಸಕ್ಕೆ ಕಳುಹಿಸುವುದು.

    ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.

  • ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ

    ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಇ-ಗರ್ವನೆನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ಕೇಂದ್ರದಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

    ಹುದ್ದೆಗಳ ವಿವರ : ಸೀನಿಯರ್ ಫ್ಯಾಕಲ್ಟಿ- 01 ಹುದ್ದೆ
    ಸೀನಿಯರ್ ಫ್ಯಾಕಲ್ಟಿ ( ಕೇಂದ್ರ ಕಚೇರಿ ಬೆಂಗಳೂರು, ಬೆಳಗಾಂ, ಕಲ್ಬುರ್ಗಿ) – 03 ಹುದ್ದೆ

    ಜೂನಿಯರ್ ಫ್ಯಾಕಲ್ಟಿ -01

    ಜೂನಿಯರ್ ಫ್ಯಾಕಯ ಕಮ್ ರಿಸರ್ಚ್ ಅಸಿಸ್ಟೆಂಟ್ ‌- 03

    ರಿಸರ್ಚ್ ಅಸಿಸ್ಟೆಂಟ್- 02

    ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ – 01

    ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ ವಿವರವು ಸಂಸ್ಥೆಯ ವೆಬ್ಸೈಟ್ www.atimysore.gov.in ನಲ್ಲಿ ದಿನಾಂಕ 08-09-2021 ರಿಂದ ಲಭ್ಯವಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ.17-09-2021 ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಫಿಯನ್ನು ಇ-ಮೇಲ್ ಮೂಲಕ [email protected] ವಿಳಾಸಕ್ಕೆ ಕಳುಹಿಸುವುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.