ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ 511 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೇ ದಿನಾಂಕ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಒಂದು ನವರತ್ನ ಕಂಪನಿ ಮತ್ತು ರಕ್ಷಣಾ ಮಂತ್ರಾಲಯದ ಅಧೀನ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಗೆ ಬೆಂಗಳೂರು ಸಂಕೀರ್ಣದಲ್ಲಿ ಗುತ್ತಿಗೆಯ ಆಧಾರದ ಮೇಲೆ …