ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. …

Read more