KEA BMTC Conductor Jobs: 2500 ಸಾವಿರ ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಬಿಡುಗಡೆ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.18, ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ
KEA BMTC Conductor Recruitment 2024: 2500 ಗ್ರೇಡ್ III ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮವು ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) …