CBSE Recruitment 2024: ಕೇಂದ್ರ ಪ್ರೌಢಶಿಕ್ಷಣ ಮಂಡಳಿಯಿಂದ 118 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೆಚ್ಚಿನ ಮಾಹಿತಿ ಇಲ್ಲಿದೆ
CBSE Recruitment 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 118 …