ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಹಾಸನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಆರೋಗ್ಯ ಅಭಿಯಾನದ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಹಾಸನ ಇಲ್ಲಿ ಎನ್.ಟಿ.ಇ.ಪಿ ಗುತ್ತಿಗೆ ನೇಮಕಾತಿ ಮಾರ್ಗಸೂಚಿ ಅನ್ವಯ ಅನುಮೋದನೆಗೊಂಡು ಖಾಲಿ …