ಗ್ರಾಮೀಣ ಬ್ಯಾಂಕ್ ಗಳಲ್ಲಿನ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ನಡಸಲಾಗುತ್ತಿದ್ದರೂ, ರಾಜ್ಯದಲ್ಲಿ ಒಂದೇ ಒಂದು ಹುದ್ದೆ ಇಲ್ಲ ಎಂಬ ವಿಷಯಕ್ಕೆ ಈಗ ರಾಜ್ಯದಲ್ಲಿ 478 ಹುದ್ದೆಗಳಿಗೆ ನೇಮಕ ಮಾಡುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಸುದ್ದಿ ರಾಜ್ಯದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ರಾಜ್ಯದ ಎರಡು ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟಾರೆ 478 ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯಬಹುದು. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಮುಖ್ಯ ಪರೀಕ್ಷೆ ಆನ್ಲೈನ್ ಮೂಲಕ ನಡೆಯಲಿದೆ.
ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೇಮಕ ಪ್ರಕ್ರಿಯೆಯಲ್ಲಿದೆ. ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ( ಸ್ಕೇಲ್ 1) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯದಲ್ಲಿ 261 ಆಫೀಸ್ ಅಸಿಸ್ಟೆಂಟ್ ( ಮಲ್ಟಿ ಪರ್ಪಸ್) ಹುದ್ದೆಗಳಿಗೆ ನೇಮಕ ಮಾಡಲಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿನ160 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 101 ಹುದ್ದೆಗಳಿವೆ. 201 ಆಫೀಸರ್ (ಸ್ಕೇಲ್ -1) ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಇದರಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 87 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 130 ಹುದ್ದೆಗಳಿವೆ.
ಅರ್ಹತೆ : ಯಾವುದೇ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸ್ಥಳೀಯ ಭಾಷೆ ಓದಲು ಬರೆಯಲು ತಿಳಿದಿರಬೇಕು.
ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 18 ರಿಂದ 28 ಮತ್ತು ಆಫೀಸರ್ ಹುದ್ದೆಗೆ 18 ರಿಂದ 30 ವರ್ಷ ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಮಾತ್ರ ಅವಕಾಶವಿದೆ.
ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳೂ ಒಟ್ಟು 478 ಹುದ್ದೆಗಳಿಗೆ ನೇಮಕ ನಡೆಸುವಂತೆ ಈ ಹಿಂದೆಯೇ ಐಬಿಪಿಎಸ್ ಬೇಡಿಕೆ ಸಲ್ಲಿಸಿದ್ದವು. ಆದರೆ ಐಬಿಪಿಎಸ್ ನಿರ್ಲಕ್ಷ್ಯ ತೋರಿದ್ದರಿಂದ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಹುದ್ದೆಗಳೇ ಇಲ್ಲ ಎಂದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿರಲಿಲ್ಲ.
ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಸಿಹಿಸುದ್ದಿ. ಭಾರತೀಯ ಬ್ಯಾಂಕಿಂಗ್ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯು ಗ್ರೂಪ್ ಎ ಆಫೀಸರ್ಸ್ ಮತ್ತು ಗ್ರೂಪ್ ಬಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಬ್ಯಾಂಕ್‌ಗಳಲ್ಲಿ ಆಫೀಸರ್ ಮತ್ತು ಕ್ಲಕ್ ಹುದ್ದೆ ಪಡೆಯಲು ಬಯಸುವವರು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬಹುದು. ದೇಶದ್ಯಾಂತ ಒಟ್ಟು 10,447 ಹುದ್ದೆಗಳ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಸುವ ಲಿಂಕ್‌ಗಳನ್ನು ಮತ್ತು ಅಧಿಸೂಚನೆಯನ್ನು ಈ ಲೇಖನದ ಕೊನೆಗೆ ನೀಡಲಾಗಿದೆ.
ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಯಾವುದೇ ಹುದ್ದೆಗಳು ಇಲ್ಲ
ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಯಾವುದೇ ಹುದ್ದೆಗಳು ಖಾಲಿ ಇಲ್ಲ. ಹೀಗಾಗಿ, ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಕೆಲಸ ಮಾಡಲು ಬಯಸುವವರಿಗೆ ಇದು ನಿರಾಶೆಯ ಸುದ್ದಿಯಾಗಿದೆ. ಇದು ಕನ್ನಡಿಗರ ಅಸ್ಮಿತೆಯ ಪ್ರಶ್ನೆಯೂ ಹೌದು. ಹೀಗಿದ್ದರೂ, ಕರ್ನಾಟಕದ ಅಭ್ಯರ್ಥಿಗಳು ದೇಶದ ಉಳಿದ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪ್ರಯತ್ನಿಸಬಹುದು.
ಐಬಿಪಿಎಸ್ ಆರ್‌ಆರ್‌ಬಿ ನೇಮಕಾತಿ 2021- ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-06-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-06-2021 ಪೂರ್ವಭಾವಿ ಪರೀಕ್ಷೆ ದಿನಾಂಕ: ಆಗಸ್ಟ್ 2021 ಮುಖ್ಯ ಪರೀಕ್ಷೆ ದಿನಾಂಕ : ಸೆಪ್ಟೆಂಬರ್/ಅಕ್ಟೋಬರ್ 2021
IBPS RRB On-line registration including Edit/Modification of Application by candidates 08.06.2021 to 28.06.2021
IBPS RRB Payment of Application Fees/Intimation Charges (Online) 08.06.2021 to 28.06.2021
IBPS RRB Download of call letters for Pre- Exam Training 09.07.2021
Conduct of Pre-Exam Training for IBPS RRB 19.07.2021 to 25.07.2021
Download of call letters for IBPS RRB online examination – Preliminary July/ August, 2021
Result of IBPS RRB Online exam – Preliminary September 2021
Download of Call letter for IBPS RRB Online exam – Main / Single September 2021
IBPS RRB Online Examination – Main / Single September/October 2021
IBPS RRB Declaration of Result – Main/ Single (For Officers Scale I, II and III) October 2021
Download of call letters for interview (For Officers Scale I, II and III) October/November 2021
Conduct of interview (For Officers Scale I, II and III) October/November 2021
Provisional Allotment (For Officers Scale I, II and III & Office Assistant. (Multipurpose)) January 2022
ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನಗಳ ಮೂಲಕ ಅರ್ಜಿ ಸಲ್ಲಿಸುವಂತೆ ಇಲ್ಲ. ಒಬ್ಬ ಅಭ್ಯರ್ಥಿಯು ಆಫೀಸ್ ಕೇಡರ್‌ನ ಯಾವುದಾದರೂ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಎಲ್ಲಾ ಹುದ್ದೆಗಳಿಗೂ ಅರ್ಜಿ ಸಲ್ಲಿಸಿ ಅದೃಷ್ಟ ಪರೀಕ್ಷಿಸುವಂತೆ ಇಲ್ಲ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಹುದ್ದೆಯ ವಿಷಯದಲ್ಲಿ ಡಿಗ್ರಿ ಪಾಸಾಗಿರಬೇಕು. ಇದರ ಜೊತೆಗೆ ಕೆಲವೊಂದು ಹುದ್ದೆಗೆ ಸಿಎ, ಎಂಬಿಎ ಪಾಸ್ ಮಾಡಿರಬೇಕು. ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಮಾತ್ರ ಇರುತ್ತದೆ.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ ರೂ.175/-, ಇತರೆ ಅಭ್ಯರ್ಥಿಗಳಿಗೆ ರೂ.850/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ಅರ್ಜಿ ಶುಲ್ಕ ಎಷ್ಟು?
ಆಫೀಸರ್ (Scale I, II & III) ಮತ್ತು ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಫೋಸ್) ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂಪಾಯಿ ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು ೮೫೦ ರೂ. ಅರ್ಜಿ ಸಲ್ಲಿಸಬೇಕು.
English Notification of IBPS RRB Recruitment 2021
Common Recruitment Process for Recruitment of Officers (Scale-I, II & III) and Office Assistants (Multipurpose) in Regional Rural Banks (RRBs) – CRP RRBs X Website: www.ibps.in
The online examinationsfor the next Common Recruitment Process for RRBs (CRP RRBs X) for recruitment of Group “A”-Officers (Scale-I, II & III) and Group “B”-Office Assistant (Multipurpose) will be conducted by the Institute of Banking Personnel Selection (IBPS) tentatively in August and September/ October 2021. The interviews for recruitment of Group “A”- Officers (Scale-I, II & III) under the same process will be coordinated by the Nodal Regional Rural Banks with the help of NABARD and IBPS in consultation with appropriate authority tentatively in the month of November 2021.
Any eligible candidate, who aspires to join any of the Regional Rural Banks listed at (A) as Group “A”-Officers (Scale- I, II & III) and Group “B”-Office Assistant (Multipurpose), is required to register for the Common Recruitment Process (CRP for RRBs- X).
For the posts of Officers Scale I and Office Assistant (Multi-purpose) the examination will be two tier i.e. the Online Examination will be held in two phases, Preliminary and Main.
For the post of Office Assistant (Multi-purpose), candidates who will qualify in Preliminary Examination and shortlisted will have to appear for Main Examination. They will be provisionally allotted on the basis of the marks obtained by them in the Main Examination and the vacancies reported by the RRBs.
For the post of Officers Scale I, candidates who will qualify in Preliminary Examination and shortlisted will have to appear for Main Examination and shortlisted candidates in the Main Examination will subsequently be called for a Common Interview to be coordinated by the Nodal Regional Rural Banks with the help of NABARD and IBPS in consultation with appropriate authority.
For the post of Officers Scale II (Generalist and Specialists) and Scale III, candidates will appear for Single Online Examination and shortlisted candidates in the Single Online Examination will subsequently be called for a Common Interview to be coordinated by the Nodal Regional Rural Banks with the help of NABARD and IBPS in consultation with appropriate authority.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಮಾರ್ಚ್ 02,2021 ರಂದು ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ವೆಬ್ ಸೈಟ್ ನಲ್ಲಿ ಅಪಲೋಡ್ ಮಾಡಿದೆ. ibps.in ನಲ್ಲಿ ಲಾಗಿನ್ ಆಗುವ ಮೂಲಕ ಅಡ್ಮಿಟ್ ಕಾರ್ಡ್ ನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಮಾರ್ಚ್ 02,2021 ರಿಂದ ಮಾರ್ಚ್ 13, 2021 ರವರೆಗೆ ಐಬಿಪಿಎಸ್ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು. ಮಾರ್ಚ್ ತಿಂಗಳಿನಲ್ಲೇ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಪರೀಕ್ಷಾ ಕೇಂದ್ರ, ಪರೀಕ್ಷಾ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಅಫಿಶೀಯಲ್ ವೆಬ್ ಸೈಟ್ ibps.in ಗೆ ಭೇಟಿ ನೀಡಿ, ನಂತರ IBPS Admit Card 2021 for various link ಎಂಬಲ್ಲಿ ಕ್ಲಿಕ್ ಮಾಡಿ, ಇನ್ನೊಂದು ಪೇಜ್ ಓಪನ್ ಆಗತ್ತೆ, ಈ ಪೇಜ್ ನಲ್ಲಿ ಅಭ್ಯರ್ಥಿಗಳು ತಮ್ಮ ಲಾಗಿನ್ ಮಾಹಿತಿಗಳನ್ನು ನೀಡಿ ಸಬ್‌ಮಿಟ್ ಮಾಡಿ, ನಂತರ ಪ್ರವೇಶ ಪತ್ರ ಕಾಣಿಸುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದಿಡಿ.
ಐಬಿಪಿಎಸ್ ಪ್ರತಿ ಪತ್ರಿಕೆಗೆ 50 ಅಂಕಗಳಿಗೆ ಪರೀಕ್ಷೆ ನಡೆಸಲಿದ್ದು, ೪೫ ನಿಮಿಷ ಪರೀಕ್ಷೆ ಅವಧಿ ಇರುತ್ತದೆ. ಟೆಸ್ಟ್ ಒಂದು, ಎರಡು ಎರಡರಿಂದ 90 ನಿಮಿಷ ಪರೀಕ್ಷೆ ಇರುತ್ತದೆ. ಅಬ್ಜೆಕ್ಟಿವ್ ಮಾದರಿ ಪ್ರಶ್ನೆಗಳು ಇರುತ್ತವೆ. ಪ್ರತಿಯೊಂದು ತಪ್ಪು ಉತ್ತರಗಳಿಗೆ 0.25 ನೆಗೆಟಿವ್ ಮಾರ್ಕ್ಸ್ ಇರುತ್ತದೆ.
ಐಬಿಪಿಎಸ್ ಆನ್‌ಲೈನ್ ಟೆಸ್ಟ್ ನ್ನು ಐಟಿ ಸಿಸ್ಟಮ್ಸ್ ಸಪೋರ್ಟ್ ಇಂಜಿನಿಯರ್, ಐಟಿ ಇಂಜಿನಿಯರ್, ಅನಾಲಿಸ್ಟ್ ಪ್ರೊಗ್ರಾಮರ್ ಹುದ್ದೆಗಳಿಗೆ ನಡೆಸಲಿದೆ.
ಹೆಚ್ಚಿನ ಮಾಹಿತಿಗಾಗಿ ಐಬಿಪಿಎಸ್ ವೆಬ್‌ಸೈಟ್ ಗೆ ಭೇಟಿ ನೀಡಿ
Institute of Banking Personnel Selection (IBPS) invites online application from the graduate candidates for the Probationary Officer (PO)/ Management Trainee (MT) Posts. Application Process, Starting date, last date to apply, application fees and other details given below for quick reference.
Post Name: Probationary Officer/ Management Trainee
Number of Posts: 4336 PO/MT Posts
Application Fees: Rs. 600/- (SC/ST/PWD: Rs. 100)
How to Pay application Fees?: Online
Age Limit for Apply IBPS PO/MT: Minimum Age 20 Years and Maximum Age: 30 Years
Educational Qualification: A Degree (Graduation) in any discipline.
How to apply for IBPS PO/MT Posts: via Online
Starting Date for Online Application: 07-08-2019
Starting Date for pay application Fees: 07-08-2019
Last Date for Online Application: 28-08-2019
Last Date for pay application Fees: 28-08-2019
Last Date for Application Details Editing: 28-08-2019
Last Date for Printing Application: 12-09-2019
Download of call letters–Preliminary: October 2019
IBPS PO Online Examination Date 2019: Prelims: 12 to 20-10-2019
IBPS PO Online Examination 2019 Date–Main: 30-11-2019