ಐಬಿಪಿಎಸ್ ಅಧಿಸೂಚನೆ ಪ್ರಕಟ; ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 1167 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ಪೂರ್ಣ ವಿವರ
ಬ್ಯಾಂಕ್ ಸಿಬ್ಬಂದಿ ನೇಮಕ ಸಂಸ್ಥೆಯು (ಐಬಿಪಿಎಸ್) ಪ್ರೊಬೇಷನರಿ ಆಫೀಸರ್ಸ್/ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ ೨೬ ಕೊನೆಯ ದಿನಾಂಕವಾಗಿದೆ. ಈ ಕೋವಿಡ್ ಸಂಕಷ್ಟದ …