ಬೆಂಗಳೂರಿನ ಜಿಪಿಒ ಅಂಚೆ ವಿಭಾಗದಲ್ಲಿ ಕೆಲಸ, ನೇರ ಸಂದರ್ಶನ, ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ
ಭಾರತೀಯ ಅಂಚೆ ಇಲಾಖೆ ವತಿಯಿಂದ ಬೆಂಗಳೂರಿನ ಜಿಪಿಒ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿವರಗಳನ್ನು ಈ ಕೆಳಗೆ ನೀಡಲಾಗಿದೆ. …