ಕಲಬುರಗಿ 331 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ಮಹಿಳಾ ಮಕ್ಕಖ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 09 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 51+4=55 ಅಂಗನವಾಡಿ ಕಾರ್ಯಕರ್ತೆ …