HKRDB ಯಿಂದ ವಿವಿಧ ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ ಜುಲೈ 3 ಕೊನೆಯ ದಿನಾಂಕ

ಕ.ಕ.ಪ್ರ.ಅ.ಮಂಡಳಿ ಕಲಬುರಗಿ ಕಾರ್ಯಾಲಯದಲ್ಲಿ ಮಂಜೂರಾಗಿ ತೆರವಾಗಿರುವ ಹುದ್ದೆಗಳಿಗೆದುರಾಗಿ ನಿವೃತ್ತ ಅಧಿಕಾರಿ/ಸಿಬ್ಬಂದಿಯವರನ್ನು ಹೊರಗುತ್ತಿಗೆ/ ಗೌರವಧನದ ಆಧಾರದ ಮೇಲೆ ಪಡೆದುಕೊಳ್ಳಲಾಗುವುದು. ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ: ಹುದ್ದೆ : …

Read more