ಕರ್ನಾಟಕ ಲೋಕಸೇವಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ 2017-18 ರ ಸಾಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಗಳ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ username password ಬಳಸಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬಹುದು.
Tag: kas
-
ಕೆ ಎ ಎಸ್ (KAS) ಮುಖ್ಯ ಪರೀಕ್ಷೆಯ ಅಭ್ಯರ್ಥಿಗಳ ಪ್ರವೇಶ ಪತ್ರ ಪ್ರಕಟ