NHPC Recruitment 2024: ಎನ್‌ಎಚ್‌ಪಿಸಿ ನಿಗಮದಿಂದ 269 ಹುದ್ದೆಗಳ ನೇಮಕ; ಅರ್ಜಿ ಸಲ್ಲಿಕೆಗೆ 26 ಮಾರ್ಚ್ ಕೊನೆಯ ದಿನಾಂಕ
NHPC Recruitment 2024: ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 269 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, …