Tag: NITK surarhkal recruitment

  • NITK ಸುರತ್ಕಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ‌ ಅರ್ಜಿ ಸಲ್ಲಿಸಬಹುದು.

    ‌ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

    ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್/ಜೂನಿಯರ್ ಇಂಜಿನಿಯರ್. ಎಸ್ ಎಎಸ್ ಅಸಿಸ್ಟೆಂಟ್ 32
    ಸೂಪರಿಂಟೆಂಡೆಂಟ್ 4

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 11-09-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-09-2021

    ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಬಿಇ/ಪದವಿ/ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.

    ಅರ್ಜಿ ಸಲ್ಲಿಸಬೇಕಾದ ವಿಳಾಸ :
    Registrar, National Institute of Technology Karnataka, Surathkal, Mangaluru – 575025, Karnataka ,India

  • ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ಸುರತ್ಕಲ್ (ಎನ್ಐಟಿಕೆ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗಳನ್ನು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸೆಂಟರ್ ನಲ್ಲಿ ಭರ್ತಿ ಮಾಡಿಕೊಳ್ಳಲಿದ್ದು ಒಂದು ವರ್ಷ ಹುದ್ದೆಯ ಅವಧಿ ಇರುತ್ತದೆ.

    ಹುದ್ದೆಗಳ ವಿವರ : ಸೈಂಟಿಫಿಕ್ ಸ್ಟಾಫ್, ಟೆಕ್ನಿಕಲ್ ಸ್ಟಾಫ್, ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಸೈಂಟಿಫಿಕ್ ಸ್ಟಾಫ್ ಹುದ್ದೆಗೆ ಬಿಸಿಎ, ಎಂಸಿಎ, ಎಂಎಸ್ಸಿ ತೇರ್ಗಡೆ ಹೊಂದಿರಬೇಕು. ಟೆಕ್ನಿಕಲ್ ಸ್ಟಾಫ್ ಐಟಿಐ ಪಾಸಾಗಿರಬೇಕು. ಟೆಕ್ನಿಕಲ್ ಸ್ಟಾಫ್ ಹುದ್ದೆಗೆ 3 ವರ್ಷ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಬಿಟೆಕ್, ಎಂಟೆಕ್ ಪಾಸಾಗಿರಬೇಕು. ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಪಿಎಚ್ಡಿ ಮಾಡಿರಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ : ಎನ್ ಐಟಿಕೆ, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಕರ್ನಾಟಕ , ಸುರತ್ಕಲ್

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ