ನ್ಯೂ ಮ್ಯಾಂಗಲೂರ್ ಪೋರ್ಟ್ ಟ್ರಸ್ಟ್ , ಮಂಗಳೂರು ಪಣಂಬೂರು ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ ( ಫೈನಾನ್ಸ್)
ಹುದ್ದೆ ಸಂಖ್ಯೆ : 3
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.70,000/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ( ಎನ್‌ಎಂಪಿಟಿ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿಯನ್ನುಸಲ್ಲಿಸಬಹುದು.
ವಿಟಿಎಸ್ ಮ್ಯಾನೇಜರ್ ( ಮಾಸ್ಟರ್ ಮ್ಯಾನೇಜರ್ ) -03 ಹುದ್ದೆಗಳು . ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ೫೫ ವರ್ಷ ಮೀರಿರಬಾರದು.
ಅಭ್ಯರ್ಥಿಗಳು ತಮ್ಮ ಬಯೋಡೇಟಾ ಜೊತೆಗೆ ಮೂಲ ದಾಖಲಾತಿಗಳೊಂದಿಗೆ ಎರಡು ಜೆರಾಕ್ಸ್ ಪ್ರತಿಗಳೊಂದಿಗೆ ಜೊತೆಗೆ ಎರಡು ಪ್ರತಿ ಇತ್ತೀಚಿನ ಪಾಸ್‌ಪೋರ್ಟ್ ಸೈಜಿನ ಫೊಟೋದೊಂದಿಗೆ ಹಾಜರಾಗಬೇಕು.
ನೇರ ಸಂದರ್ಶನ ದಿನಾಂಕ ಮತ್ತು ಸಮಯ : ದಿನಾಂಕ 14-06-2021 ಅಥವಾ ನೇರ ನೇಮಕಾತಿ ಹುದ್ದೆ ಭರ್ತಿ ಆಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ. ( ಸಮಯ 3.00 PM ರಿಂದ 4.00 PM ರವರೆಗೆ.
ನೇರ ಸಂದರ್ಶನ ವಿಳಾಸ: Chamber of the Chairman, New Mangalore Port Trust, Panambur, Mangalore Karnataka- 575010
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 0824-2887250 ಸಮಯ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ.