Tag: Nmpt panambur

  • NMPT ಮಂಗಳೂರು : ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

    ನ್ಯೂ ಮ್ಯಾಂಗಲೂರ್ ಪೋರ್ಟ್ ಟ್ರಸ್ಟ್ , ಮಂಗಳೂರು ಪಣಂಬೂರು ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ ( ಫೈನಾನ್ಸ್)

    ಹುದ್ದೆ ಸಂಖ್ಯೆ : 3

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.70,000/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

  • ನವ ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ

    ನವ ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ

    ಎನ್ ಎಂ ಪಿ ಟಿ ಯಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತೆ

    ಹುದ್ದೆ : ಚೀಫ್ ಮೆಡಿಕಲ್ ಆಫೀಸರ್

    ಹುದ್ದೆ ಸಂಖ್ಯೆ : 01

    ಹುದ್ದೆ ಸ್ಥಳ : ಮಂಗಳೂರು

    ವೇತನ : ತಿಂಗಳಿಗೆ 1,00,00/- ರಿಂದ 2,60,000/- ರೂ.ವರೆಗೆ ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-03-2021

    ವಿದ್ಯಾರ್ಹತೆ : ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಬಿ.ಬಿ.ಎಸ್ ಹಾಗೂ ಪೋಸ್ಟ್ ಗ್ರಾಜ್ಯುಯೇಟ್ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 50 ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 18.03.2021ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    ವಿಳಾಸ ಈ ಕೆಳಗಿನಂತೆ :
    The Secretary(stat)
    NMPT ,Panambur Mangalore-575010

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 01.02.2021

    ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03.03.2021

    ಹಾರ್ಡ್ ಕಾಪಿ ಕಳಿಸಲು ಕೊನೆಯ ದಿನಾಂಕ-18-03-2021

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ