ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ 14 ನೇ ತಾರೀಖು ಕೊನೇ ದಿನಾಂಕ
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ …