ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ 115 ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ,ಡಿಪ್ಲೋಮಾ, ಪದವಿ ಪಡೆದವರಿಗೆ ಆದ್ಯತೆ
ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ. …