ಆಯಿಲ್ ಇಂಡಿಯಾದಲ್ಲಿ ಕೆಲಸ, ಪಿಯುಸಿ ಪಾಸಾದವರಿಗೆ ಆದ್ಯತೆ
ಸರಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಯಿಲ್ ಇಂಡಿಯಾ ಲಿಮಿಟೆಡ್ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : ಜುಲೈ 01, 2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 15, … Read more