RERA : ಪರಿವೀಕ್ಷಣಾ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ಪ್ರವರ್ತಕರು/ ಅಭಿವೃದ್ಧಿದಾರರು ಯೋಜನೆಗಳನ್ನು ನೋಂದಣಿ ಮಾಡಿಸದೇ ನಿವೇಶನ/ ಫ್ಲ್ಯಾಟ್ ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು, ಪ್ರಾಧಿಕಾರದಲ್ಲಿ ನೋಂದಾಯಿಸದಿರುವ …