ಪಶ್ಚಿಮ ರೈಲ್ವೆಯಲ್ಲಿ ಭರ್ಜರಿ ಉದ್ಯೋಗವಕಾಶ : 3591 ಹುದ್ದೆ : ಆಸಕ್ತರು ಅರ್ಜಿ ಸಲ್ಲಿಸಿ
ಮುಂಬೈ ಪಶ್ಚಿಮ ರೈಲ್ವೆಯ ನೇಮಕಾತಿ ಮಂಡಳಿಯ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು ಅರ್ಜಿಯನ್ನು ಆನ್ಲೈನ್ …