ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ 1

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3…

ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ಅರ್ಜಿ ಆಹ್ವಾನ

ನೇವಲ್ ಶಿಪ್ ರಿಪೇರ್ ಯಾರ್ಡ್, ನೇವಲ್ ಬೇಸ್, ಕಾರವಾರ, ಗೋವಾ, ದಬೋಲಿಂ ಇಲ್ಲಿ ಅಪ್ರೆಂಟಿಸ್ ತರಬೇತಿಗೆ ನೋಂದಾವಣಿಗಾಗಿ ಗೊತ್ತುಪಡಿಸಿದ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ನೋಂದಾವಣಿ ಮಾಡಲು ಐಟಿಐ ಅರ್ಹತೆಯುಳ್ಳ ಭಾರತೀಯ ನಾಗರಿಕರಿಂದ ( ಪುರುಷ/ ಮಹಿಳೆ) ಅರ್ಜಿಗಳನ್ನು ಕರೆಯಲಾಗಿದೆ. ನೇವಲ್ ಶಿಪ್ ರಿಪೇರಚ ಯಾರ್ಡ್, ಕಾರವಾರದಲ್ಲಿ ಒಟ್ಟು 150 ಹುದ್ದೆಗಳಿದ್ದು, ಏರ್ ಕ್ರಾಫ್ಟ್ ಯಾರ್ಡ್ ( ಗೋವಾ) ದಬೋಲಿಂ, ಗೋವಾದಲ್ಲಿ 23 ಹುದ್ದೆಗಳಿವೆ. ಹೆಚ್ಚಿನ ವಿವರಗಳು ಈ ಕೆಳಗೆ ನೀಡಲಾಗಿದೆ. Source

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ 2

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. ಹುದ್ದೆ : ಟ್ರೈನರ್ – 30ಟ್ರೈನಿಂಗ್ ಅಸಿಸ್ಟೆಂಟ್ – 30 ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್…

ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ 3

ಮೈಸೂರು : ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಡೀನ್ – 01ನರ್ಸಿಂಗ್ ಸೂಪರಿಂಟೆಂಡೆಂಟ್ – 01ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01ಅಸಿಸ್ಟೆಂಟ್ ಗ್ರೇಡ್ 2 – 01ಮಲ್ಟಿ ರಿಹೇಬ್ರೆಷನ್ ವರ್ಕರ್ – 01 ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ 4

ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25ಅಂಗನವಾಡಿ ಸಹಾಯಕಿ: 03 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021 ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ…

ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ

ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ 5

ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ. ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ…