“ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್” ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ : ಈ ಕೂಡಲೇ ಸಂಪರ್ಕಿಸಿ
ನೂತನವಾಗಿ ಆರಂಭವಾದ “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್”.ಬೆಂಗಳೂರುಈ ಸಂಸ್ಥೆಗೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಕಾರ್ಯನಿರ್ವಹಣಾ ಅಧಿಕಾರಿ …