SSC Jobs: ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 12 ಅಕೌಂಟ್ಸ್ ಆಫೀಸರ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಮಾಸಿಕ ಲಕ್ಷ ಸಂಬಳ
SSC Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ವಿವಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 12 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ …