SSC Phase XII 2024: ಎಸ್‌ಎಸ್‌ಸಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ, 2049 ಪೋಸ್ಟ್‌ಗಳಿಗೆ ಈ ದಿನದವರೆಗೆ ನೋಂದಾಯಿಸಿ
SSC Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಕೃತ ಅಧಿಸೂಚನೆಯ ಮೂಲಕ ಹಂತ-XII ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. …