Government Job: ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ; ಇಲ್ಲಿದೆ ಅಧಿಸೂಚನೆ
Government Job: ಕಂದಾಯ ಇಲಾಖೆಯು ಇತ್ತೀಚೆಗೆ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಒಟ್ಟು 1000 ಗ್ರಾಮ …