ಟಿಎಚ್ ಡಿಸಿ ಯಲ್ಲಿ ಉದ್ಯೋಗವಕಾಶ :ಕೂಡಲೇ ಅರ್ಜಿ ಸಲ್ಲಿಸಿ

Advertisements

ಟಿಎಚ್ ಡಿಸಿ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.ವಿವರಗಳು ಈ ಕೆಳಗಿನಂತಿವೆ:

ಹುದ್ದೆ : ಜ್ಯೂನಿಯರ್ ಇಂಜಿನಿಯರ್ ಟ್ರೈನಿ ಹುದ್ದೆ

ಹುದ್ದೆ ಸಂಖ್ಯೆ : 65

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-02-2021

ವಿದ್ಯಾರ್ಹತೆ : ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಿಂದ ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ : ಗರಿಷ್ಠ 32 ವರ್ಷ ವಯೋಮಿತಿ ಹೊಂದಿರಬೇಕು ‌ ( ಮಾರ್ಚ್ 1, 2021 ರ ಅನ್ವಯ)

ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಅರ್ಜಿದಾರರು ಆನ್ ಲೈನ್ ಮುಖಾಂತರ ರೂ.600/- ಶುಲ್ಕವನ್ನು ಸಲ್ಲಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ , ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
https://www.thdc.co.in/

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment