ದಿ ಹನುಮಂತನಗರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸಂದರ್ಶನ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ : ವ್ಯವಸ್ಥಾಪಕ ನಿರ್ದೇಶಕ
ವಿದ್ಯಾರ್ಹತೆ : ಪದವಿ ಜೊತೆಗೆ (ಎ) ಸಿಎಐಐಬಿ/ ಡಿಬಿಎಫ್/ ಡಿಪ್ಲೋಮಾ ಇನ್ ಕೋ ಅಪರೇಟಿವ್ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ಅರ್ಹತೆ. ಅಥವಾ ( ಬಿ) ಚಾರ್ಟಡ್/ ಕಾಸ್ಟ್ ಅಕೌಂಟೆಂಟ್ 🙁 ಸಿ) ಯಾವುದೇ ಸ್ನಾತಕೋತ್ತರ ಪದವಿ.
ವಯಸ್ಸು : 35 ವರ್ಷ ಮೇಲ್ಪಟ್ಟು 65 ವರ್ಷದೊಳಗೆ.
ವೇತನ : 67,550-1650-72500-1900-83900-2200-97100-2500-104600( negotiable)
ಅನುಭವ :ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಹಂತದಲ್ಲಿ ಕನಿಷ್ಠ ಎಂಟು ವರ್ಷಗಳ ಸೇವಾ ಅನುಭವ ಇರತಕ್ಕದ್ದು.
ಅರ್ಜಿ ಶುಲ್ಕ :ರೂ.600/- ( including gst)
ಅರ್ಜಿ ಸಲ್ಲಿಸುವ ಅವಧಿ : ದಿನಾಂಕ 17-07-2021 ರಿಂದ ದಿನಾಂಕ 31-07-2021 ಸಂಜೆ 5 ಗಂಟೆಯೊಳಗೆ.
ಅರ್ಜಿ ಸಲ್ಲಿಸುವ ವಿಧಾನ : ಅರ್ಹ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್ ಅರ್ಜಿ ನಮೂನೆಯನ್ನು www.hcb.org.in ನಿಂದ ಡೌನ್‌ಲೋಡ್ ಮಾಡಿಕೊಂಡು ಅಥವಾ ಬ್ಯಾಂಕಿನಿಂದ ಖುದ್ದು ಪಡೆದು ಭರ್ತಿ ಮಾಡಿ, ಅರ್ಜಿಯ ಜೊತೆ ಶುಲ್ಕವನ್ನು ‘ದಿ ಹನುಮಂತನಗರ ಸಹಕಾರಿ ಬ್ಯಾಂಕ್ ನಿಯಮಿತ’ ಈ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯವಾಗುವಂತೆ NRFT/ pay order/ cash ಮೂಲಕ ಪಾವತಿಸಿ, ಅರ್ಜಿಯ ಜೊತೆ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಬ್ಯಾಂಕಿನ ವಿಳಾಸಕ್ಕೆ ಕಳುಹಿಸುವುದು.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 91 9449974455 / 9742573122, 080-26507976, 22428985
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Email : [email protected]