ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ‌ಲಿಮಿಟೆಡ್ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ : ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಬ್ಯಾಂಕಿಂಗ್/ ಕೋಅಪರೇಟಿವ್ ‌ಬ್ಯಾಂಕಿಂಗ್ / ಡಿಪ್ಲೋಮಾ ಇನ್ ಬ್ಯಾಂಕಿಂಗ್ ಆಂಡ್ ಫೈನಾನ್ಸ್/ ಡಿಪ್ಲೋಮಾ ಇನ್ ಕೋಅಪರೇಟಿವ್ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ಎಂಬಿಎ( ಫೈನಾನ್ಸ್)/ಚಾರ್ಟರ್ಡ್/ಕಾಸ್ಟ್ ಅಕೌಂಟೆಂಟ್ ಅಥವಾ ಪೋಸ್ಟ್ ಗ್ರಾಜ್ಯುಯೇಶನ್ ಇನ್ ಇಕಾನಾಮಿಕ್ಸ್/ ಅಕೌಂಟೆನ್ಸಿ/ ಸ್ಟಾಟಿಸ್ಟಿಕ್ಸ್/ ಮ್ಯಾತ್ಸ್/ ಲಾ ಮಾಡಿರಬೇಕು.

ವಯೋಮಿತಿ : ಕನಿಷ್ಠ 45 ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಆಗಸ್ಟ್ 2021

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ 1

Leave a Comment