ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಜೈವಿಕತಂತ್ರಜ್ಞಾನ ವಿಭಾಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಈ ಕೆಳಕಂಡ ಮಾಹಿತಿ ಓದಿ ಹಾಕಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22,ಫೆಬ್ರವರಿ , 2021
ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿ ಯನ್ನು ಹೊಂದಿರೋ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಬಯೋಟೆಕ್ನಾಲಜಿಯಲ್ಲಿ ಪಿ.ಹೆಚ್.ಡಿ ಪದವಿಯನ್ನು ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ : ರೂ. 50,000/- ನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್ಭೇಸೈಟ್ ಗೆ ಭೇಟಿ ಮಾಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ , ಭರ್ತಿಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಫೆ.22,2021 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಕಚೇರಿ ವಿಳಾಸ
ಡೀನ್ (ಕೃಷಿ )
ಕೃಷಿ ಮಹಾವಿದ್ಯಾಲಯ
ಧಾರವಾಡ
ಅಧಿಕೃತ ವೆಬ್‌ಸೈಟ್ ಲಿಂಕ್