ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 16 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2021 (10.30am)

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನಲ್ಲಿ ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಒಟ್ಟು ಹುದ್ದೆಗಳ ಸಂಖ್ಯೆ: 5

ಹುದ್ದೆ ಸ್ಥಳ : ವಿಜಯಪುರ-ಕರ್ನಾಟಕ

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40,000/- ವೇತನವಿರುತ್ತದೆ.

ಹುದ್ದೆ ವಿವರ:
ಸೈಕಾಲಜಿ-1
ಇಂಗ್ಲೀಷ್ -1
ಕನ್ನಡ -1
ಫಿಶರೀಸ್ -1
ಫಿಸಿಕಲ್ ಎಜುಕೇಶನ್ ಮತ್ತು ಯೋಗ ಪ್ರಾಕ್ಟಿಸಸ್- 1

ವಿದ್ಯಾರ್ಹತೆ : ಸೈಕಾಲಜಿ, ಇಂಗ್ಲೀಷ್, ಕನ್ನಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎ ತೇರ್ಗಡೆ ಹೊಂದಿರಬೇಕು.

ಫಿಶರೀಸ್ ಹುದ್ದೆಗೆ ಎಂಎಫ್ ಎಸ್ಸಿ, ಪಿಎಚ್ಡಿ ಹೊಂದಿರಬೇಕು.

ಫಿಸಿಕಲ್ ಎಜುಕೇಶನ್ ಮತ್ತು ಯೋಗ ಪ್ರಾಕ್ಟಿಸಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಗ್ರಿ, ಡಿಪ್ಲೋಮಾ,ಎಂಪಿಇಡಿ,ಎಂಎಸ್ಸಿ ಹೊಂದಿರಬೇಕು

ವಯೋಮಿತಿ : ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16-03-2021ರಂದು ಬೆಳಗ್ಗೆ 10:30 ಕ್ಕೆ ಹಾಜರಿರಬೇಕು.

ವಿಳಾಸ:
Interview Room, Dean (Agriculture), Agricultural University, Vijayapura, Karnataka

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment