ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ (ಯುಎಎಸ್) ರಾಯಚೂರು ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 18 ಮಾರ್ಚ್ ಸಂದರ್ಶನ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ನೋಟಿಫಿಕೇಶನ್ ಪ್ರಕಟಿಸಿದ ಆರಂಭಿಕ ದಿನಾಂಕ: 05-03-2021
ಸಂದರ್ಶನ ದಿನಾಂಕ: 18-03-2021(11.00am)
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ.
ಯುಎಎಸ್ ರಾಯಚೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ -1 (ಹೋರಿಕಲ್ಚರ್) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಿತಿ : ಯುಎಸ್ ರಾಯಚೂರು ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್/ ಸಂಸ್ಥೆ ಯಿಂದ ಎಂಎಸ್ಸಿ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 18-03-2021 ಬೆಳಗ್ಗೆ 11.00 ರಂದು ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.
Meeting Hall of the Dean (Agri), College of Agriculture, Near Ranesh Peer Darga, Aland Road, Kalaburagi, Karnataka.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ