ಯುನಿಕ್ಯು ಐಡೆಂಟಿಫಿಕೇಶನ್ಅಥಾರಟಿ ಆಫ್ ಇಂಡಿಯಾ(UIDAI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ)
ಹುದ್ದೆ ಸಂಖ್ಯೆ : 04
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 12, 2021
ವಯೋಮಿತಿ : ಗರಿಷ್ಠ 56 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ ದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,23,100/-ರಿಂದ 2,15,900/- ವೇತನ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ ಎಪ್ರಿಲ್ 12,2021 ರಂದು ತಲುಪಿಸಬೇಕು.
ವಿಳಾಸ ಈ ಕೆಳಗಿನಂತಿವೆ :
ADG(HR)
Unique Identification authority of India (UIDAI)
4th Floor,
Bangla sahib road,
Behind Kali mandir road, gole market,
New Delhi : 110001