ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸಸ್ (ಯುಎಎಸ್) ಧಾರವಾಡನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು 27, ಫೆಬ್ರವರಿ 2021 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಸೀನಿಯರ್ ರಿಸರ್ಚ್ ಫೆಲೋ (ಎಸ್ ಆರ್ ಎಸ್) 01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಪಡೆದಿರಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.
ವಯೋಮಿತಿ : ಅಭ್ಯರ್ಥಿಗಳು ಯುಎಎಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 27-02-2021 ರಂದು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸದಲ್ಲಿ ಸಮಯ 9.30a.m ಹಾಜರಿರಬೇಕು.ಸಂದರ್ಶನದ ವಿಳಾಸ ಈ ಕೆಳಗಿನಂತಿವೆ:
Office of the Associate Director of the Research (HQ),Krishinagar, Dharwad-580005
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ