ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ : ಸಹಾಯಕ ಪ್ರಾಧ್ಯಾಪಕ ಮತ್ತು ಫೆಸಿಲಿಟೇಟರ್ ಹುದ್ದೆ
ಹುದ್ದೆಯ ಸಂಖ್ಯೆ : 7
ವೇತನ : ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/- ರಿಂದ 35,000/- ರವರೆಗೆ ವೇತನವಿರುತ್ತದೆ.
ಫೆಸಿಲಿಟೇಟರ್ ಹುದ್ದೆಗೆ ಆಯ್ಕೆಯಾದರು ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.17,000/- ವೇತನವಿರುತ್ತದೆ.
ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಪದವಿ, ಸ್ನಾತಕೋತ್ತರ ಪದವಿ, ಬಿಎಸ್ಸಿ,ಡಾಕ್ಟರಲ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಂದರ್ಶನದ ಬಗ್ಗೆ :
ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್ http://www.uasd.edu ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18.02.2021 ಬೆಳಿಗ್ಗೆ ಸಮಯ 11.00ಗಂಟೆಗೆ
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ವಿಳಾಸದಲ್ಲಿ ಅರ್ಜಿ ಸಲ್ಲಿಸಬೇಕು.
ಡೀನ್ (ಅರಣ್ಯ)
ಅರಣ್ಯ ಮಹಾವಿದ್ಯಾಲಯ
ಶಿರಸಿ, ಉತ್ತರ ಕನ್ನಡ ಜಿಲ್ಲೆ
581401
ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ವಿಳಾಸದಲ್ಲಿ ಅರ್ಜಿ ಸಲ್ಲಿಸಬೇಕು.
ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿದ್ಯಾಲಯ,
ಧಾರವಾಡ 580005
ಈ ವಿಳಾಸಕ್ಕೆ ಅಭ್ಯರ್ಥಿಗಳು 18.02.2021 ಬೆಳಗ್ಗೆ ಸಮಯ 11.ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: