ವಿಜಯಪುರ ಡಿಸ್ಟ್ರಿಕ್ಟ್ ಚೈಲ್ಡ್ ಲೇಬರ್ ಪ್ಲಾನಿಂಗ್ ಅಸೋಸಿಯೇಷನ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 12, ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-04-2021(5pm)
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 40 ವರ್ಷಕ್ಕಿಂತ ಮೇಲ್ಪಟ್ಟಿರಬಾರದು.
ಹುದ್ದೆ ಸ್ಥಳ : ವಿಜಯಪುರ- ಕರ್ನಾಟಕ
ಒಟ್ಟು ಹುದ್ದೆ: 3
ಹುದ್ದೆಗಳ ವಿವರ: ಪಿಯೋನ್, ಕ್ಲರ್ಕ್, ಡೈರೆಕ್ಟರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಪ್ರಾಜೆಕ್ಟ್ ಡೈರೆಕ್ಟರ್-1 – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಸ್ಟರ್ಸ್ ಡಿಗ್ರಿ, ಎಂಎಸ್ ಡಬ್ಲ್ಯೂ ಮಾಡಿರಬೇಕು.
ಕ್ಲರ್ಕ್ ಕಮ್ ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಕಾಂ ಪಾಸಾಗಿರಬೇಕು.
ಆಫೀಸ್ ಪಿಯೋನ್ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಗಳು ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 12-04-2021(5pm) ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ: District Child Labour Planning Office, Labour Department, Allapura Oni, Sindagi Naka, Vijayapura
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ