Advertisements
ವಿಕಾಸ್ ಸೌಹಾರ್ದ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ ಸ್ಥಳ : ವಿಜಯನಗರ- ಕರ್ನಾಟಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-04-2021
ಮೌಖಿಕ ಸಂದರ್ಶನ : 01-05-2021 ( 8.30am)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-04-2021
ಪರೀಕ್ಷಾ ದಿನಾಂಕ: 25-04-2021( 11.00am)
ಅರ್ಜಿ ಶುಲ್ಕ : ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ : 01-04-2021 ರ ಅನ್ವಯ ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.
ವಿದ್ಯಾರ್ಹತೆ : ಅಭ್ಯರ್ಥಿಗಳು ಗ್ರಾಜ್ಯುಯೇಶನ್ ನನ್ನು 50% ಅಂಕಗಳೊಂದಿಗೆ ಅಂಗೀಕೃತ ಯುನಿವರ್ಸಿಟಿಯಿಂದ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ