Advertisements
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ (ವಿಟಿಯು)ದ ಬಿ.ಇ, ಬಿ.ಟೆಕ್, ಬಿ.ಆರ್ಕ್ ಹಾಗೂ ಬಿ.ಪ್ಲಾನ್ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಈ ಮೊದಲಿನ ವೇಳಾಪಟ್ಟಿಯಂತೆ ಏ.19 ರಿಂದ ಪರೀಕ್ಷೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆಲ್ಲಿ ತಿಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.