Advertisements
ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ , ಸಾರ್ವಜನಿಕ ಆಸ್ಪತ್ರೆ ಹಾಗೂ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲು ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು ದಿ.26.05.2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 4.00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಹುದ್ದೆ : ಕಿರಿಯ ಆರೋಗ್ಯ ಮಹಿಳಾ ಸಹಾಯಕಿ
ಒಟ್ಟು ಹುದ್ದೆ ಸಂಖ್ಯೆ : 183
ಮಾಸಿಕ ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ವೇತನವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ – 08232-224027 ರಲ್ಲಿ ಸಂಪರ್ಕಿಸಬಹುದು.