Advertisements
ಚಿಕ್ಕಮಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸರಕಾರಿ ಬಾಲಕಿಯರ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಅರೆಕಾಲಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು : ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಶೈಕ್ಷಣಿಕ ಅರ್ಹತೆಯ ದಾಖಲೆಗಳು.
WCD ಇಲಾಖೆಯು ಸರಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಗೆ ವಿಜ್ಞಾನ, ಗಣಿತ, ಯೋಗ/ ದೈಹಿಕ, ಕನ್ನಡ, ಇಂಗ್ಲೀಷ್ , ಸಂಗೀತ ವಿಷಯಗಳಿಗೆ ಅರೆಕಾಲಿಕ ಶಿಕ್ಷಕರನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 30, 2021
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರಿನ ಸರಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕರ ದೂರವಾಣಿ ಸಂಖ್ಯೆ 08262-295693, 9538448394 ನ್ನು ಸಂಪರ್ಕಿಸಬಹುದು.