Advertisements
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ DCH (Dedicated Covid Hospital) ಆಗಿ ಕಾರ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಒಟ್ಟು ಹುದ್ದೆಯ ಸಂಖ್ಯೆ – 08
ವಿದ್ಯಾರ್ಹತೆ- ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿ
ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಗುತ್ತಿಗೆ ಆಧಾರದಲ್ಲಿ ಸೆಪ್ಟೆಂಬರ್ 30ರವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು)