Advertisements
ಪಶ್ಚಿಮ ಕೇಂದ್ರ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.
ಹುದ್ದೆ ಯ ಹೆಸರು
ಟ್ರೇಡ್ ಅಪ್ರೆಂಟಿಸ್
ಹುದ್ದೆಯ ಒಟ್ಟು ಸಂಖ್ಯೆ 561
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಫೆಬ್ರವರಿ 27, 2021
ವಯೋಮಿತಿ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 15 ವರ್ಷ ವಯಸ್ಸಾಗಿರಬೇಕು. ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರ ಹಿಂದುಳಿದ ವರ್ಗ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಸರಕಾರಿ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅಪ್ಲಿಕೇಶನ್ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.170 ನಿಗದಿಪಡಿಸಲಾಗಿದೆ.
ಎಸ್ ಸಿ/ ಎಸ್ ಟಿ/ ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳಿಗೆ ರೂ.70 ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ
ಹತ್ತನೆಯ ತರಗತಿಯ ಜೊತೆಗೆ ITI ಪಾಸಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ