Advertisements
ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಯಾದಗಿರಿಯಲ್ಲಿ ಖಾಲಿ ಇದ್ದ ಬೋಧಕ ಸಿಬ್ಬಂದಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ನೇರ ನೇಮಕಾತಿ ಪ್ರಕ್ರಿಯೆಯು 28-06-2021 ರಂದು ನಿಗದಿಪಡಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿರುತ್ತದೆ.
ನೇರ ನೇಮಕಾತಿ ಸಂದರ್ಶನಕ್ಕೆ ಹಾಜರಾಗಬೇಕಾಗಿರುವ ಅಭ್ಯರ್ಥಿಗಳು ಮುಂದಿನ ದಿನಾಂಕಗಳನ್ನು http://dme.karnataka.gov.in ವೆಬ್‌ಸೈಟ್ ನಲ್ಲಿ ತಿಳಿಸಲಾಗುವುದು. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಸಂದರ್ಶನದ ದಿನಾಂಕವನ್ನು ನೋಡಲು ಕೋರಲಾಗಿದೆ.